ಮಕ್ಕಳೊಟ್ಟಿಗೆ ಸಮಾಲೋಚನೆ ನಡೆಸಿದ ಜಿಪಂ.ಸಿಇಓ ಎಂಎಸ್.ದಿವಾಕರ್
ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಎಸ್.ದಿವಾಕರ್ ಪ್ರತಿನಿತ್ಯವೂ ಜಿಲ್ಲೆಯ ಪ್ರತಿ ಗ್ರಾಮಗಳಿಗೆ ಬೇಟಿ ನೀಡಿ ಅಲ್ಲಿನ ಕುಂದು ಕೊರತೆಗಳ ಬಗ್ಗೆ ತಾವೇ ಸತಃ ಪರಿಶೀಲನೆ ನಡೆಸುತ್ತಿದ್ದಾರೆ.
ಅದರಂತೆ ಹೊಳಲ್ಕೆರೆ ತಾಲೂಕಿನ ಮುತ್ತುಗದ ಸರ್ಕಾರಿ ಪ್ರಾಥಮಿಕ ಶಾಲೆಗೆ ದಿಡೀರ್ ಭೇಟಿ ನೀಡಿ ಮಕ್ಕಳೊಂದಿಗೆ ಸಮಸ್ಯೆಗಳನ್ನು ಆಲಿಸಿದರು.
ನಂತರ ಹಿರೇ ಎಮ್ಮಿಗನೂರು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ. ನಂತರ ಶಾಲಾ ಕಚೇರಿಗೆ ಬೇಟಿ ನೀಡಿ ಶಾಲೆಯ ಬಿಸಿ ಊಟ ಪರಿಶೀಲಿಸಿದರು.