ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಯಾದವ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ನಡೆದ ಕೆರೆ ಬಳಕೆದಾರರ ತಾಲೂಕು ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲೂಕು ಕೆರೆ ಬಳಕೆದಾರರ ಸಂಘಗಳ ಒಕ್ಕೂಟ ಚಳ್ಳಕೆರೆ ಇವರ ಸಂಯುಕ್ತಾಶ್ರಯದಲ್ಲಿ ಚಳ್ಳಕೆರೆ ನಗರದ ಯಾದವರ ವಿದ್ಯಾರ್ಥಿ ನಿಲಯದಲ್ಲಿ ನಡೆದ ತಾಲೂಕು ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರಾದ ಮಲ್ಲೇಶಪ್ಪ ಮುಖಂಡರುಗಳ ನಾಗೇಂದ್ರಪ್ಪ ಮುಖಂಡರು ಕಾರ್ಯಕರ್ತರ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.