ಚಿತ್ರದುರ್ಗ ಜಿಲ್ಲಾ ಯುವ ಮೋರ್ಚ ಜಿಲ್ಲಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ ಪ್ರಭಾವಿ ಯುವ ನಾಯಕ ಪಾಲಯ್ಯನವರಿಗೆ ಅಭಿನಂದನೆಗಳು
ಆ ದೇವರು ಇನ್ನೂ ಹೆಚ್ಚಿನ ಆರೋಗ್ಯ ಆಯಸ್ಸು ಯಶಸ್ಸು ಹಾಗೂ ಇನ್ನೂ ಹೆಚ್ಚಿನ ರಾಜಕೀಯ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದು ಚಳ್ಳಕೆರೆ
ಬಿಜೆಪಿ ಮಂಡಲ ಕಾರ್ಯದರ್ಶಿ ಪಟೇಲ್ಕೆಬಿ ಕೃಷ್ಣೇಗೌಡ ಜಮೀನ್ದಾರು ಅಭಿನಂದನೆ ಸಲ್ಲಿಸಿದ್ದಾರೆ.