ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ 138ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್‌ಶಂಕರ್, ಉಪಾಧ್ಯಕ್ಷರಾದ ಶಿವಕುಮಾರಸ್ವಾಮಿ, ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ, ಉಪಾಧ್ಯಕ್ಷರಾದ ಮಂಜುಳಾ ಆರ್ ಪ್ರಸನ್ ಕುಮಾರ್, ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಮಾತನಾಡಿದರು.
ಇನ್ನೂ ಸದಸ್ಯರುಗಳಾದ ಸುಮಾ ಭರಮಣ್ಣ, ಜೈತುಂಬಿ ಮಾಲಿಕ್ ಸಾಬ್, ವಿಶ್ವಕರ್ಮ ರಾಜ್ಯಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಅಲ್ಪಸಂಖ್ಯಾತರ ಘಟಕದ ತಾಲೂಕ ಅಧ್ಯಕ್ಷರಾದ ಅನ್ವರ್ ಮಾಸ್ಟರ್, ತಾಲೂಕು ಉಪ್ಪಾರ ಸಂಘದ ಅಧ್ಯಕ್ಷರಾದ ಹನುಮಂತಪ್ಪ, ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾದ ರಾಜು, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಖಾದರ್, ಜಿಲ್ಲಾ ಎನ್.ಎಸ್. ಯು.ಐ. ಘಟಕದ ಉಪಾಧ್ಯಕ್ಷರಾದ ರಕ್ಷಿತಾ ರಥೋಡ್, ಮುಖಂಡರುಗಳಾದ ಎಚ್ಎಸ್ ಸೈಯದ್, ದಳವಾಯಿ ಮೂರ್ತಿ, ಸೂರಪ್ಪ ಮಾಸ್ಟರ್ , ರಮೇಶ್, ಮಂಜುನಾಥ್ ಸ್ವಾಮಿ, ಉಷಾ, ಭವಾನಿ, ಮಂಜುಳಾ, ಸರಸ್ವತಮ್ಮ, ಮಲ್ಲಿಕಾರ್ಜುನ, ವೀರೇಶ್, ದರ್ಶನ್, ಮುಖಂಡರು, ಕಾರ್ಯಕರ್ತರು ಮತ್ತು ಯುವಕರು ಉಪಸ್ಥಿತರಿದ್ದರು.