ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಇಂದು ಚಿತ್ರದುರ್ಗ ನಗರದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಜಗದ್ಗುರು ಡಾ. ಶ್ರೀ ಶ್ರೀ ಗುರು ಬಸವ ಮಾಚಿದೇವ ಮಹಾಸ್ವಾಮಿಜಿ ರವರನ್ನು ಸನ್ಮಾನಿಸಿದರು ಹಾಗೂ ಶ್ರೀಗಳು ಮಾನ್ಯ ಶಾಸಕರನ್ನು ಸನ್ಮಾನಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳು ಮತ್ತು ಶ್ರೀಮಠದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು