ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕೆ.ವೀರಭದ್ರಪ್ಪ

ಚಳ್ಳಕೆರೆ : ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕೆ.ವೀರಭದ್ರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಕೆ.ವೀರಭದ್ರಪ್ಪ ಅವರು ತಕ್ಷಣ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ವಕ್ತದ ಸಂಘಟನ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.
ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಹಾರೈಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಭಾಹಾರೈಸಿದ್ದಾರೆ.

About The Author

Namma Challakere Local News
error: Content is protected !!