ಚಳ್ಳಕೆರೆ : ಈಡೀ ರಾಜ್ಯದಲ್ಲಿ ಮ್ಯಾಸನಾಯಕರ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಆಳುವ ಸರಕಾರಗಳು ಮಾಡಬೇಕು ಎಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಹೇಳಿದ್ದಾರೆ.
ಅವರು ಮಾಧ್ಯಮದೊಂದಿಗೆ ಮಾತನಾಡಿದ ಅವರು ನಮ್ಮ ಮ್ಯಾಸ ನಾಯಕ ಸಂಸ್ಕೃತಿಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಲ್ಲ, ಆದ್ದರಿಂದ ನಶಿಸಿಹೊಗುವ ಇಂತಹ ಪುರಾತನ ಸಂಸ್ಕೃತಿಯನ್ನು ಮತ್ತೆ ನಮ್ಮ ಮ್ಯಾಸ ನಾಯಕರ ಮಕ್ಕಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಮೊಳಕಾಲ್ಮೂರು ತಾಲೂಕಿನಲ್ಲಿ ಯುನಿವರ್ಸಿಟಿ ಪ್ರಾರಂಭ ಮಾಡಬೇಕು ಎಂದಿದ್ದಾರೆ.