ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಬಿಸಿ.ಪಾಟೇಲ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿಗಳಾದ ಬಿಸಿ ಪಾಟೀಲ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ತಿಪ್ಪಾರೆಡ್ಡಿ, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರಪ್ಪ, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಪಾಲ್ಗೊಂಡು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು, ಜಿಲ್ಲಾ ಕನಿಜ ಪ್ರತಿಷ್ಠಾನ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

About The Author

Namma Challakere Local News
error: Content is protected !!