ಚಳ್ಳಕೆರೆ : ಕಳೆದ 2018ರಲ್ಲಿ ಕ್ಷೇತ್ರದಲ್ಲಿ ಸೋಲನುಂಡ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ.ರವೀಶ್ ಕುಮಾರ್ ಈ ಬಾರಿ ಪುಲ್ ಆಕ್ಟಿವ್ ಹಾಗಿದ್ದಾರೆ.
ಅದರಂತೆ ಈಡೀ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುವ ಮೂಲಕ ಮತದಾರರ ಮನೆ ಬಾಗಿಲಿಗೆ ತೆರಳಿ ಜೆಡಿಎಸ್ ಪಕ್ಷದ ಅಧಿಕಾರವಧಿಯಲ್ಲಿ ರಾಜ್ಯದಲ್ಲಿ ಮಾಡಿದ ಗುರುತರವಾದ ಯೋಜನೆಗಳನ್ನು ಮತದಾರರಿಗೆ ತಿಳುವಳಿಕೆ ನೀಡುವ ಮೂಲಕ ಈಡೀ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ದಾರೆ.
ಅದರಂತೆ ಬಿಜೆಪಿ ಮಾಜಿ ಶಾಸಕರಾದ ಬಸವರಾಜ್ ಮಂಡಿಮಠ್ ಜೆಡಿಎಸ್ ಬಾವುಟ ಹಿಡಿದಾಗಿನಿಂದ ಪಕ್ಷಕ್ಕೆ ಆನೆ ಬಲ ಬಂತಾಗಿದೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.
ಈಡೀ ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ, ಪಕ್ಷದ ಅಭಿಮಾನಿಗಳಿಗೆ ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳ ಪ್ರವಾಸ ಮಾಡಿಸುವುದರ ಮೂಲಕ ಸಂಘಟನೆಯಲ್ಲಿ ಜೆಡಿಎಸ್ ಪಕ್ಷ ಮುಂಚೂಣಿಯಲ್ಲಿದೆ.
ಅದರAತೆ ಈಗಾಗಲೇ ಕ್ಷೇತ್ರದಲ್ಲಿ ಸುಮಾರು 8 ಬಾರಿ ವಿವಿಧ ಹಳ್ಳಿಗಳ ಸಾರ್ವಜನಿಕರನ್ನು ತಿರುಪತಿ ತಿಮ್ಮಪ್ಪನ ಭಾಗ್ಯ, ಧರ್ಮಸ್ಥಳ ಶ್ರೀ ಮಂಜುಮಾಥ್ ದರ್ಶನ ಭಾಗ್ಯ ನೀಡುವ ಮೂಲಕ ಧಾರ್ಮಿಕ ಕ್ಷೇತ್ರಗಳ ಬೇಟಿ ಮಾಡಿಸುತ್ತಿದ್ದಾರೆ.
ಅದರಂತೆ ಇಂದು ಸೊಮಗುದ್ದು ಗ್ರಾಪಂ. ವ್ಯಾಪ್ತಿಯ ಸಾರ್ವಜನಿಕರಿಗೆ ಶ್ರೀ ಮಂಜುನಾಥ್ ನ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
ಇದೇ ಸಂಧರ್ಭದಲ್ಲಿ ಮಾಜಿ ಶಾಸಕ ಬಸವರಾಜ್ ಮಂಡಿ ಮಠ್ ಮಾಧ್ಯಮದೊಂದಿಗೆ ಮಾತನಾಡಿ,