ಚಳ್ಳಕೆರೆ : ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ನಿಗಧಿಗೆ ಕ್ಷಣಗಣನೆ.
ಹೌದು ಚುನಾವಣೆ ಆಯೋಗವು ಈಗಾಗಲೇ ರಾಜ್ಯದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಎಲ್ಲಾ ಲಕ್ಷಣಗಳು ಇಂದು ಗೋಚರಿಸುತ್ತಿವೆ.
ಇದಕ್ಕೆ ಪುಷ್ಠಿ ಎಂಬಂತೆ ಚುನಾವಣೆ ಆಯೋಗವು ಮಾಧ್ಯಮದೊಂದಿಗೆ ಇಂದು ಹನ್ನೊಂದು ಗಂಟೆಗೆ ಪತ್ರಿಕಾಗೋಷ್ಠಿ ಕರೆದಿರುವುದು ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಗಳು ದಟ್ಟವಾಗಿ ಅಬ್ಬಿವೆ.