ಚಳ್ಳಕೆರೆ : ರಾಜ್ಯದ ಮುಖ್ಯಮಂತ್ರಿ ಪದಕ 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಚಿತ್ರದುರ್ಗದ ಡಿಸಿಆರ್‌ಬಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಬಿಎಂ.ಮAಜುನಾಥ್ ಮುಖ್ಯ ಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
2022 ನೇ ಸಾಲಿನಲ್ಲಿ ತನ್ನ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಮಾಡುವಲ್ಲಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಮಾಡಿದÀರಿಗೆ ಗುರುತಿಸಿ 2022ರ ಸಾಲಿನ ಮುಖ್ಯ ಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಬಿ.ಎಂ.ಮAಜುನಾಥ್ ರವರ ಜನಪರ ಅತ್ಯುತ್ತಮ ಸೇವೆಯನ್ನು ನೋಡಿ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿ ಮಾ. 31 ರಂದು ಗೌರವಿಸಲಿದೆ.