ಚಳ್ಳಕೆರೆ : ಪ್ರತಿ ವರ್ಷದಂತೆ ಈ ವರ್ಷವೂ ನಡೆದ ಬೆಳೆಗೆರೆ ಶ್ರೀಆಂಜನೇಯಸ್ವಾಮಿ ರಥೋತ್ಸವ ನೂರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.
ಇನ್ಮೂ ತಾಲೂಕಿನ ಸರ್ವ ಜನರು ಬಾಗಿಯಾಗುವುದರ ಮೂಲಕ ದೇವರ ಕೃಪೆಗೆ ಪಾತ್ರರಾದರು
ಅದರಂತೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಗೂ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ ರಥೋತ್ಸವದಲ್ಲಿ ಬಾಗಿಯಾಗಿ ದೇವರ ಕೃಪೆಗೆ ಪಾತ್ರರಾದರು ಇನ್ನೂ ಶ್ರೀಆಂಜನೇಯ ಸ್ವಾಮಿಯ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದೇವರ ಆರ್ಶಿವಾದ ಪಡೆದರು.