ಚಳ್ಳಕೆರೆ : ಆಯಿಲ್ ಸಿಟಿಯಲ್ಲಿ ಪ್ರಚಾರ ನಡೆಸುವ ನಟ ಸುದೀಪ್ ಇಂದು ಮದ್ಯಾಹ್ನ ಮೂರು ಗಂಟೆಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಆರ್.ಅನಿಲ್ ಕುಮಾರ್ ಹೇಳಿದ್ದಾರೆ
ಅವರು ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು 2023 ರ ವಿಧಾನ ಸಭಾ ಚುನಾವಣೆ ಚಳ್ಳಕೆರೆ ಕ್ಷೇತ್ರದಲ್ಲಿ ಗೆಲ್ಲುವ ಭರವಸೆಯಲ್ಲಿ ಈಡೀ ರಾಜ್ಯದಲ್ಲಿ ಸಂಚಾರ ಮಾಡುವ ಬಿಜೆಪಿ ವರಿಷ್ಠರು ಹಾಗೂ ಸ್ಟಾರ್ ಕ್ಯಾಂಪೇನ್ ಚಳ್ಳಕೆರೆ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಆದ್ದರಿಂದ ಬಿಜೆಪಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ರಾಜ್ಯದ ಮನೆ ಮಾತಾಗುರುವ ಕಿಚ್ಚ ಸುದೀಪ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬಿಜೆಪಿ ಗೆಲ್ಲಸಿ ಎಂದು ಮನವಿ ಮಾಡಿದರು.
ಇನ್ನೂ ಜಿಲ್ಲಾ ಯುವಮೋರ್ಚ ಅಧ್ಯಕ್ಷ ಕಾಲುವೆಹಳ್ಳಿ ಪಾಲಯ್ಯ ,
ಬಿಜೆಪಿ ಯುವ ಮೋರ್ಚ ಜಿಲ್ಲಾ ಕಾರ್ಯದರ್ಶಿ ಜ್ಯೋತಿಪ್ರಕಾಶ್ , ಭಾನುಪ್ರಕಾಶ್ , ಯೋಗೇಶ್ ಶಿವರಾಜ್ , ಹರೀಶ್, ಜಗದೀಶ್ , ಮಧು, ಧನುಷ್ ಪ್ರಕಟಣೆಯಲ್ಲಿ ಕೋರಿದ್ದಾರೆ.