ಚಳ್ಳಕೆರೆ: ಬಿಜೆಪಿ ಅಭ್ಯರ್ಥಿ ಆರ್ ಅನಿಲ್ ಕುಮಾರ್ ಅವರ ಪತ್ನಿ ಇಂದಿರಾ ಅನಿಲ್ ಕುಮಾರ್ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ತುರುವನೂರಿನ ಎರಡನೇ ಬ್ಲಾಕ್‌ನಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು.
ಸ್ವತಃ ಚುನಾವಣಾ ಅಖಾಡಕ್ಕೆ ಇಳಿದು ಮನೆ ಮನೆಗೆ ತೆರಳಿ ಗ್ರಾಮಸ್ಥರಲ್ಲಿ ಅನಿಲ್ ಕುಮಾರ್ ಅವರನ್ನು ಗೆಲ್ಲಿಸಬೇಕೆಂದು ಕೇಳಿಕೊಂಡರು.