ಚಳ್ಳಕೆರೆ : 2023ಕ್ಕೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ಕೈ ಅಭ್ಯರ್ಥಿ ಟಿ.ರಘುಮೂರ್ತಿ 3ನೇ ಸಲ ಚಳ್ಳಕೆರೆಯಿಂದ ಗೆಲುವು ಸಾಧಿಸಿ ಟಿ.ರಘುಮೂರ್ತಿ 16127 ಮತಗಳ ಅಂತರದಿAದ ಗೆಲುವು ಅಭೂತ ಪೂರ್ವವಾದ ಗೆಲುವು ಸಾದಿಸಿದ್ದಾರೆ.
ಇನ್ನೂ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ ಪಡೆದ ಮತಗಳು 67363, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಪಡೆದ ಮತಗಳು 51236, ಪಕ್ಷೇತರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ ಪಡೆದ ಮತಗಳು 28928, ಬಿಜೆಪಿ ಅಭ್ಯರ್ಥಿ ಅನಿಲ್‌ಕುಮಾರ್ 22732 ಪಡೆದಿದ್ದಾರೆ.