ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ತ.ರಾ.ಸು. ರಂಗಮಂದಿರದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ನವ ಪ್ರಜಾ ರಕ್ಷಣಾ ವೇದಿಕೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ತ.ರಾ.ಸು.ರಂಗಮಂದಿರದಲ್ಲಿ ನಡೆದ ರಾಜ್ಯ ಸಮಿತಿ ಉದ್ಘಾಟನೆ ಮತ್ತು ಸಚಿವರು ಹಾಗೂ ಶಾಸಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರರವರು, ಹಾಗೂ ಸಮಿತಿ ಅದ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.