ಚಳ್ಳಕೆರೆ : ನಗರದ ಜಿ.ಟಿ.ಟಿ.ಸಿ. ಸೆಂಟರ್ ನಲ್ಲಿ ನಡೆದ 2023-2 4ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಕಾರ್ಮಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನೂ 3ನೇ ವರ್ಷದ 2023-24ನೇ ಸಾಲಿನ ಪ್ರಥಮ ಸೆಮಿಸ್ಟರ್ ನ ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ ಕಲಿಕಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈದೇ ಸಂದರ್ಭದಲ್ಲಿ ಪ್ರಾಂಶುಪಾಲರಾದ ತಿಪ್ಪೇಸ್ವಾಮಿ, ನಗರಸಭೆ ಸದಸ್ಯರಾದ ರಾಘವೇಂದ್ರ, ಮುಖಂಡರು ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!