ಅಜಾಗ್ರತೆ ಬೈಕ್ ಸಾವರ ಸಾವು
ಚಳ್ಳಕೆರೆ : ಬೈಕ್ ಸಾವರ ಅಜಾಗ್ರತೆಯಿಂದ ಬೈಕ್ ಚಾಲನೆ ಮಾಡಿಕೊಂಡು ಜಮೀನಿಗೆ ತೆರಳುತ್ತಿರುವಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲಿ ಸಾವುನಪ್ಪಿದ ಘಟನೆ ನಡೆದಿದೆ.
ತಾಲೂಕಿನ ರಾಮೋಗಿಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು ಮೃತ ಪಟ್ಟ ಸವಾರ ರಾಮಜೋಗಿಹಳ್ಳಿ ಗ್ರಾಮದ ಚಂದ್ರಶೇಖರ(45) ಎಂದು ತಿಳಿದು ಬಂದಿದೆ.
ಅಪಘಾತಕ್ಕೆ ಜಾಗ್ರತೆ ಹಾಗೂ ಅತೀ ವೇಗವೆಂದು ಸ್ಥಳದಲ್ಲಿದ್ದವರಿಂದ ಮಾಹಿತಿ ಲಭ್ಯವಾಗಿದೆ. ಇನ್ನೂ ಸ್ಥಳಕ್ಕೆ ಡಿವೈಎಸ್ ಪಿ ಟಿ.ಬಿ.ರಾಜಣ್ಣ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.