ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ರಘುಮೂರ್ತಿ, ಚಳ್ಳಕೆರೆ ನಗರದ ಶ್ರೀ ಅಜ್ಜನ ದೇವಸ್ಥಾನದ ಹತ್ತಿರ ಇರುವ ಗೋಶಾಲೆಗೆ ಭೇಟಿ ನೀಡಿ ದೇವರ ಎತ್ತುಗಳಿಗೆ ಮೇವು ವಿತರಣೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಪಶುವೈದ್ಯಾಧಿಕಾರಿಗಳಾದ ಡಾ . ಶ್ರೀನಿವಾಸ್, ರೇವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ ನಗರಸಭೆ ಸದಸ್ಯರಾದ ರಾಘವೇಂದ್ರ ರಮೇಶ್ ಗೌಡ, ಮುಖಂಡರಾದ ಸಿ.ಟಿ. ಶ್ರೀನಿವಾಸ್, ಕೃಷ್ಣಮೂರ್ತಿ, ಚೇತನ್ ಕುಮಾರ್, ರುದ್ರಮುನಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.