ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು
ಚಳ್ಳಕೆರೆ ನಗರದ ಎ.ಪಿ.ಎಂ.ಸಿ. ಮಾರುಕಟ್ಟೆ ಸಭಾಂಗಣದಲ್ಲಿ ಶಾಸಕರಿಗೂ ಸಚಿವರಿಗೂ ನಡೆದ ಸನ್ಮಾನ ಸಮಾರಂಭದಲ್ಲಿ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಸ್ಮನಾನ ಸ್ವೀಕರಿಸಿ ಮಾತನಾಡಿದರು.
ಇನ್ನೂ ಚಳ್ಳಕೆರೆ ಹಮಾಲಿ ಕಾರ್ಮಿಕರ ಒಕ್ಕೂಟ ಎ.ಪಿ.ಎಂ.ಸಿ.ಯಾರ್ಡ್ ಇವರ ಸಂಯುಕ್ತಾಶ್ರಯದಲ್ಲಿ ಎ.ಪಿ.ಎಂ.ಸಿ. ಆವರಣದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು
ಈ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಟಿ.ನಿಂಗಣ್ಣ, ಪ್ರದಾನ ಕಾರ್ಯದರ್ಶಿಯಾದ ಟಿ. ತಿಪ್ಪೇಸ್ವಾಮಿ, ಸಹ ಸಂಚಾಲಕರಾದ ಡಿ.ಎಂ.ಮಲಿಯಪ್ಪ, ದುರ್ಗಾವರ ಭೂರಯ್ಯ, ಎಸ್.ರಾಜಣ್ಣ, ನಾಗರಾಜ್,ನಾಗರಾಜ್, ತಿಪ್ಪೇಸ್ವಾಮಿ , ಚನ್ನಕೇಶವ, ಶಿವಣ್ಣ, ಓಬಯ್ಯ, ವೆಂಕಟೇಶ, ಕರಕುಶಲ ವಿಭಾಗದ ರಾಜ್ಯಾಧ್ಯಕ್ಷರಾದ ಶ್ರೀ ಆರ್.ಪ್ರಸನ್ನಕುಮಾರ್, ಮುಖಂಡರಾದ ಸಿ.ಟಿ.ಶ್ರೀನಿವಾಸ್, ಕೋದಂಡರಾಮ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಹಮಾಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.