ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮದ ಮುತ್ತಯ್ಯನಹಟ್ಟಿಯ ಶ್ರೀ ರಾಜ ರಾಜೇಶ್ವರಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಕಾಬೀರಾನಂದಸ್ವಾಮೀಜಿ ಹಾಗೂ ಶ್ರೀ ನಾಗರಾಜ್ ಭಟ್ ರವರ ದಿವ್ಯ ಸಾನಿಧ್ಯದಲ್ಲಿ ನಡೆದ ಶ್ರಾವಣ ಮಾಸದ ಪೂಜೆ ಮತ್ತು ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ಚಂದ್ರಶಾಲಾ ಕಟ್ಟಡ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಸೇವಾ ಸಮಿತಿಯ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.