ಚಿತ್ರದುರ್ಗ ಜಿಲ್ಲಾದ್ಯಾಂತ ಏಕ ಕಾಲಕ್ಕೆ ಹಮ್ಮಿಕೊಂಡ ಸ್ವಚ್ಚ ಭಾರತ್ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಸ್ವಚ್ಚತೆ ನೈರ್ಮಲ್ಯ ಕಾಪಾಡಿಕೊಳ್ಳುವ ವಿಶೇಷ ಆಂದಲೋನದಡಿ ಜಾಥ ಹಾಗೂ ಪಂಜಿನ ಮೆರವಣಿಗೆವನ್ನು ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಪಂಜಿನ ಮೆರವಣಿಗೆ ಹಾಗೂ ಜಾಥದಲ್ಲಿ ಆರೋಗ್ಯ ಅಧಿಕಾರಿಗಳಾದ ಡಾ.ನಾಗರಾಜ್,, ಗ್ರಾಮ ಪಂ. ಪಿಡಿಓ, ಹಾಗೂ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತರು ಹಾಗೂ ಶಾಲಾ ಮಕ್ಕಳು ಶಿಕ್ಷಕರು ಭಾಗವಹಿಸಿದ್ದರು.

About The Author

Namma Challakere Local News
error: Content is protected !!