ಚಳ್ಳಕೆರೆ ಉಪನೋಂದಣಾಧಿಕಾರಿಗಳ ಕಛೇರಿ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ಬೆಲೆ ಪಟ್ಟಿಯ ಬಗ್ಗೆ 2023-24ನೇ ಸಾಲಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಸರ್ಕಾರದ ರಾಜಸ್ವ ಸಂಗ್ರಹಣೆಯನ್ನು ಹೆಚ್ಚಿಸುವ ಸಂಬAಧ ಚಳ್ಳಕೆರೆ ಉಪನೋಂದಣಾಧಿಕಾರಿಗಳ ಕಛೇರಿ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಮೌಲ್ಯವನ್ನು ಪರಿಷ್ಕರಿಸಲಾಗದ್ದು, ಪರಿಷ್ಕೃತ ಪಟ್ಟಿಯನ್ನು ಚಳ್ಳಕೆರೆ ಉಪನೋಂದಣಾಧಿಕಾರಿಗಳ ಕಛೇರಿ ಸೂಚನಾ ಫಲಕದಲ್ಲಿ ಸಾರ್ವಜನಿಕರ ಗಮನಕ್ಕೆ ಪ್ರಚೂರಪಡಿಸಲಾಗಿದೆ.
ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ 14ದಿನಗಳ ಒಳಗಾಗಿ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ಚಳ್ಳಕೆರೆ ಉಪನೋಂದಣಾಧಿಕಾರಿಗಳು ಕಛೇರಿಗೆ ಲಿಖಿತವಾಗಿ ಸಲ್ಲಿಸುವಂತೆ ಉಪನೋಂದಣಾಧಿಕಾರಿ ಭಾಗ್ಯಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Namma Challakere Local News
error: Content is protected !!