ನಾಯಕನಹಟ್ಟಿ:: ಎಲ್ಲಾ ಮಕ್ಕಳಲ್ಲಿ ಪ್ರತಿಭೆ ಇರುತ್ತೆ ಅದನ್ನು ಹೊರ ತೆಗೆಯುವ ಕೆಲಸ ಶಿಕ್ಷಕರಲ್ಲಿ ಮಾತ್ರ ಇರುತ್ತದೆ ಅಂತಹ ಕೆಲಸ ಇಂದು ಆಗುತ್ತದೆ. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಸುರೇಶ್ ಹೇಳಿದ್ದಾರೆ.
ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನಾಯಕನಹಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು ಗ್ರಾಮೀಣ ಪ್ರದೇಶದಿಂದ ಪ್ರತಿಭೆ ಅವರ ಒಮ್ಮಿದಾಗ ಮಾತ್ರ ದೇಶದ ಪ್ರಗತಿಗೆ ನಾದಿ ಹಾಡಬಹುದು ಅದರಿಂದ ನಾವು ಏನಾದರೂ ಸಾಧಿಸಲು ಹೊರಟರೆ ನಮ್ಮ ಗುರಿ ದೊಡ್ಡದಾಗಿರಬೇಕು ಆದಾಗ ಮಾತ್ರ ನಮ್ಮ ಶ್ರಮಕ್ಕೆ ಪ್ರತಿಫಲ ಫಲಿಸುವುದು ಎಂದರು.
ಇದೇ ವೇಳೆ ಸರ್ಕಾರಿ ಮಾದರಿ ಶಾಲೆಯ ಮುಖ್ಯ ಶಿಕ್ಷಕಿ ಎನ್, ಇಂದಿರಮ್ಮ ಮಾತನಾಡಿ ಸ್ಥಳೀಯ ಜನಪದ ನೃತ್ಯ ಮತ್ತು ಗಾಯನ ಚಿತ್ರಕಲೆ ಪ್ರಬಂಧ ಚರ್ಚೆ ಸ್ಪರ್ಧೆ ಏಕಪಾತ್ರ ಅಭಿನಯ ಸಾಮಾಜಿಕ ಮತ್ತು ಪೌರಾಣಿಕ ನಾಟಕಗಳು ಅನೇಕ ಕಲಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರತಿಭಾ ಕಾರಂಜಿಯಲ್ಲಿ ಹೆಚ್ಚಿನದಾಗಿರಲಿ ತಾಲೂಕು ಜಿಲ್ಲಾ ಮತ್ತು ರಾಜ್ಯ ಮಠದವರಿಗೆ ಸ್ಪರ್ಧೆ ಇರುವುದರಿಂದ ಉತ್ತಮ ತರಬೇತಿ ನೀಡಿ ಸಜ್ಜುಗೊಳಿಸಬೇಕು ಪ್ರತಿಭಾ ಕಾರಂಜಿ ಕಲ ಪ್ರತಿಭೆಗಳ ಚಿಣ್ಣರ ಹಬ್ಬ ಪೋಷಕರಿಗೆಲ್ಲದೆ ಸಾರ್ವಜನಿಕರು ಖುಷಿಪಡುವ ಹಬ್ಬ ಮಕ್ಕಳ ಪ್ರತಿಭೆಯನ್ನು ತಂದೆ ನಾಯಿಗಳು ಹತ್ತಿರದಿಂದ ಕಣ್ತುಂಬಿಕೊಳ್ಳುವ ವೇದಿಕೆಯಾಗಿದೆ ಎಂದರು.

ಇದೆ ವೇಳೆ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್, ಪಟ್ಟಣ ಪಂಚಾಯತಿ ಸದಸ್ಯ ಸೈಯದ್ ಅನ್ವರ್, ಸದಸ್ಯೆ ಸರ್ವ ಮಂಗಳಮ್ಮ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಎಸ್ ಬಸವರಾಜ್, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಾರುತೇಶ್, ಪಿ ಎಸ್ ಐ ದೇವರಾಜ್, ಪ್ರಭುಸ್ವಾಮಿ, ಇಸಿಒ ಈರಸ್ವಾಮಿ, ರವಿಶಂಕರ್, ತಿಪ್ಪೇಸ್ವಾಮಿ,
ಸಿ ಆರ್ ಪಿ ಆರ್. ಈಶ್ವರಪ್ಪ, ಲಿಂಗರಾಜ್, ಹನುಮಂತಪ್ಪ, ಜಗನ್ನಾಥ್, ಎಸ್ ಡಿ ಎಂ ಸಿ ಅಧ್ಯಕ್ಷ ಸುಮಲತಾ, ಆಂಜನೇಯ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕ ಪಿ ಓ ತಿಪ್ಪೇಸ್ವಾಮಿ, ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಟಿ ಬಸಪ್ಪ ನಾಯಕ, ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಸದಾಶಿವಯ್ಯ, ಶಾಲೆಯ ಮುಖ್ಯ ಶಿಕ್ಷಕಿ ಎನ್ ಇಂದಿರಮ್ಮ, ಸಹಶಿಕ್ಷಕಿ ಚಂದನ, ನಾಯಕನಹಟ್ಟಿ ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು

Namma Challakere Local News
error: Content is protected !!