ರುಡ್ಸೆಟ್ ಸಂಸ್ಥೆ, ಚಿತ್ರದುರ್ಗದಲ್ಲಿ ನಿರುದ್ಯೋಗಿ ಗ್ರಾಮೀಣ ಭಾಗದ ಯುವಕರಿಗಾಗಿ ಸ್ವ ಉದ್ಯೋಗ ಮಾಡಲು ಈ ಕೆಳಗಿನ ತರಬೇತಿಯನ್ನು ದಿನಾಂಕ 22.09.2023 ರಿಂದ ಆರಂಭ ಆಗುವುದು ಆದ್ದರಿಂದ ಆಸಕ್ತರು ನೇರವಾಗಿ ತರಬೇತಿಗೆ ಭಾಗವಹಿಸಲು ತಿಳಿಸಲಾಗಿದೆ.
- ಎಲೆಕ್ಕಿçಕಲ್ ಮೋಟಾರ್ ರಿವೈಂಡಿAಗ್ & ಪಂಪ್ಸೆಟ್ ರಿಪೇರಿ ತರಬೇತಿ -30 ದಿನಗಳು
ಅಭ್ಯರ್ಥಿಗಳ ಅರ್ಹತೆ :
19 ರಿಂದ 45 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು.
ತರಬೇತಿಗೆ ಸಂಬAಧಿಸಿದAತೆ ಪ್ರಾಥಮಿಕ ಜ್ಞಾನ ಹೊಂದಿರಬೇಕು.
ಉದ್ಯೋಗವನ್ನು ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು.
ಈ ತರಬೇತಿಗೆ ಸಂಬAದಪಟ್ಟ ಕೌಶಲ್ಯ ಕುರಿತು ಪ್ರಾರ್ಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ನಂಬರ್ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿಗಳೊಂದಿಗೆ ಮೇಲ್ಕಾಣಿಸಿದ ದಿನಾಂಕದAದು ರುಡ್ಸೆಟ್ ಸಂಸ್ಥೆಯಲ್ಲಿ ನೇರವಾಗಿ ತರಬೇತಿಗೆ ಪಾಲ್ಗೊಳ್ಳಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8618282445,9481778047, 9019299901, 8660627785
ಈ ಮೇಲ್ಕಾಣಿಸಿದ ವಿಷಯವನ್ನು ತಮ್ಮ ಪತ್ರಿಕಾ ಪ್ರಕಟಣೆಗಳಲ್ಲಿ ಪ್ರಸಾರ ಮಾಡುವ ಮೂಲಕ ಹೆಚ್ಚಿನ ಜನರು ಸ್ವ ಉದ್ಯೋಗ ಮಾಡಿ ಸ್ವಾವಲಂಬಿಗಳಾಗಲು ಅನುವು ಮಾಡಿಕೊಡಬೇಕೆಂದು ಮನವಿ.