ನಾಗಪುರ ದೀಕ್ಷಾ ಭೂಮಿ ಭೇಟಿ: ಅರ್ಜಿ ಆಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳು ಸಮಾಜ ಇಲಾಖೆ ವೆಬ್‍ಸೈಟ್ https://sw.kar.nic.xn--in-2vh3ba2fue/ ಆನ್‍ಲೈನ್ ಮೂಲಕ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 10 ರವರೆಗೆ ಅರ್ಜಿ ಸಲ್ಲಿಸಬಹುದು.