ಚಳ್ಳಕೆರೆ ನಗರದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಕೈ ಮಗ್ಗ ಮತ್ತು ಜವಳಿ ಇಲಾಖೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆದ ಶ್ರೀ ಗುರು ರೇವಣ ಸಿದ್ದೇಶ್ವರ ಕೈಮಗ್ಗ ನೇಕಾರ ರೈತ ಉತ್ಪಾದಕ ಕಂಪನಿ ನಿ. ಚಳ್ಳಕೆರೆ 2022-23 ನೆ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಉಣ್ಣೆ ಮತ್ತು ಕೈಮಗ್ಗ ಮಹಾ ಮಂಡಳ ರಾಜ್ಯ ಅಧ್ಯಕ್ಷರಾದ ಮಲ್ಲಿಕಾರ್ಜುನ , ತಾಲೂಕು ಅಧ್ಯಕ್ಷರಾದ ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ಜಗದೀಶ್, ಸದಸ್ಯರಾದ ಮಲ್ಲೇಶಪ್ಪ, ಸುರೇಶ್ ಬಾಬು, ಜವಳಿ ಉನ್ನತ ತನಿಖೆ ಅಧಿಕಾರಿಗಳಾದ ತಿಪ್ಪೇಸ್ವಾಮಿ, ನಗರಸಭೆ ಸದಸ್ಯರಾದ ರಾಘವೇಂದ್ರ, ಮುಖಂಡರಾದ ವೀರೇಶ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಸರ್ವ ಸದಸ್ಯರ ಉಪಸ್ಥಿತರಿದ್ದರು.