ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂ ಮಹಾಗಣಪತಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.
ಇನ್ನೂ ನಗರದ ಪ್ರಮುಖ ಬೀದಿಗಳಲ್ಲಿ ಡಿಜೆ ಮೆರವಣಿಗೆ ಮಾಡುವ ಮೂಲಕ ಡಿಜೆ ಸೌಂಡ್ ಗೆ ಯುವಕರು ಕುಣಿದು ಕುಪ್ಪಳಿಸಿದರು.
ರಾಜಾ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ಮಾಡುವ ಮೂಲಕ ಹಿರೆ ಕೆರೆಯಲ್ಲಿ ಸಂಜೆ ವಿಸರ್ಜನೆ ಮಾಡಿದರು