ಶ್ರಾವಣ ಮೂರನೇ ಸೋಮವಾರ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ..
ಶ್ರಾವಣ ಮೂರನೇ ಸೋಮವಾರ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ. ನಾಯಕನಹಟ್ಟಿ:: ಶ್ರಾವಣ ಮಾಸದ ಮೂರನೇ ಸೋಮವಾರ ಪ್ರಯುಕ್ತ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ಒಳಮಠ- ಹೊರಮಠಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ದರ್ಶನ ಪಡೆದರು.ಒಳಮಠ ಹೊರಮಠದಲ್ಲಿ…
