ಮನ್ನೆಕೋಟೆ ಸರಕಾರಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾಗಿ ಶಶಿಕಲಾ ಅಧಿಕಾರ ಸ್ವೀಕಾರ
ಚಳ್ಳಕೆರೆ : ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದರ ಮೂಲಕ ಮಕ್ಕಳ ವ್ಯಾಸಂಗದ ಕಡೆ ಹೆಚ್ಚಿನ ಗಮನಹರಿಸಿ ಶೈಕ್ಷಣಿಕವಾಗಿ ಮುಂದೆ ಬರುವಂತೆ ಶ್ರಮಿಸುವೆ ಎಂದು ನೂತನ ಎಸ್ ಡಿಎಂಸಿ ಅಧ್ಯಕ್ಷೆ ಶಶಿಕಲಾ ಹೇಳಿದರು. ಅವರು ತಾಲೂಕಿನ ಮನ್ನೆಕೋಟೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ…
