ಆತ್ಮಜ್ಞಾನವನ್ನು ಅನುಗ್ರಹಿಸುವವನು ಸದ್ಗುರು”- ಶ್ರೀಶಾರದಾಶ್ರಮದ ಮಾತಾಜೀ ತ್ಯಾಗಮಯೀ
“ಆತ್ಮಜ್ಞಾನವನ್ನು ಅನುಗ್ರಹಿಸುವವನು ಸದ್ಗುರು”- ಶ್ರೀಶಾರದಾಶ್ರಮದ ಮಾತಾಜೀ ತ್ಯಾಗಮಯೀ. ಚಳ್ಳಕೆರೆ:-ಶಿಷ್ಯನಿಗೆ ಆತ್ಮಜ್ಞಾನವನ್ನು ಅನುಗ್ರಹಿಸುವವನು ನಿಜವಾದ ಸದ್ಗುರು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು.ನಗರದ ವಾಸವಿ ಕಾಲನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ “ಶ್ರೀಗುರುಪೂರ್ಣಿಮೆ”ಯ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ…
