ಕೋಡಿಹಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಚಿಣ್ಣರ ಕಲರವ ವೈಭವ ಶಾಲಾ ವಾರ್ಷಿಕೋತ್ಸವ
ಕೋಡಿಹಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಚಿಣ್ಣರ ಕಲರವ ವೈಭವ ಶಾಲಾ ವಾರ್ಷಿಕೋತ್ಸವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 2024-25 ರ ಶಾಲಾ ವಾರ್ಷಿಕೋತ್ಸವ ಚಿಣ್ಣರ ಕಲರವ ವೈಭವ ಸಮಾರಂಭಕ್ಕೆ ಭಾಗವಹಿಸಿ…
