ಹೊಸದುರ್ಗ: ಲಕ್ಕಿ ಹಳ್ಳಿ ಹೊರವಲಯದಲ್ಲಿ ವ್ಯಕ್ತಿಆತ್ಮಹತ್ಯೆ
ಚಳ್ಳಕೆರೆ : ಹೊಸದುರ್ಗ: ಲಕ್ಕಿ ಹಳ್ಳಿ ಹೊರವಲಯದಲ್ಲಿ ವ್ಯಕ್ತಿಆತ್ಮಹತ್ಯೆವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸದುರ್ಗತಾಲೂಕಿನ ಮಾಡದಕೆರೆ ಹೋಬಳಿಯ ಲಕ್ಕಿಹಳ್ಳಿ ಗ್ರಾಮದ ಹೊರವಲಯದಲ್ಲಿ ಗುರುವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವ್ಯಕ್ತಿಯನ್ನು ಲಕ್ಕಿಹಳ್ಳಿ ಗ್ರಾಮದ ರಮೇಶ್ ಎಂದು ಗುರುತಿಸಲಾಗಿದೆ.ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೊಸದುರ್ಗಪೊಲೀಸರು…
