ಚಿತ್ರದುರ್ಗ: ಪ್ರಧಾನಿಯವರಿಗೆ ಎಚ್ಚರಿಕೆ ನೀಡಿದ ರೈತರುಶಂಭು ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವವರಬೇಡಿಕೆ ಈಡೇರಿಸಬೇಕು, ಉಪವಾಸ ಸತ್ಯಾಗ್ರಹ ನಿಲ್ಲಿಸುವಂತೆಪ್ರಧಾನಿಗಳು ಹೇಳಬೇಕೆಂದು ರೈತ ಮುಖಂಡ ರೆಡ್ಡಿ ಹಳ್ಳಿ ವೀರಣ್ಣಹೇಳಿದರು.
ಚಳ್ಳಕೆರೆ : ಚಿತ್ರದುರ್ಗ: ಪ್ರಧಾನಿಯವರಿಗೆ ಎಚ್ಚರಿಕೆ ನೀಡಿದ ರೈತರುಶಂಭು ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವವರಬೇಡಿಕೆ ಈಡೇರಿಸಬೇಕು, ಉಪವಾಸ ಸತ್ಯಾಗ್ರಹ ನಿಲ್ಲಿಸುವಂತೆಪ್ರಧಾನಿಗಳು ಹೇಳಬೇಕೆಂದು ರೈತ ಮುಖಂಡ ರೆಡ್ಡಿ ಹಳ್ಳಿ ವೀರಣ್ಣಹೇಳಿದರು. ಚಿತ್ರದುರ್ಗದಲ್ಲಿ ಮಾತನಾಡಿ, ಈ ಕೆಲಸವನ್ನು ಕೂಡಲೇಪ್ರಧಾನಿಯವರು ಮಾಡಬೇಕು ಎಂದು ಎಚ್ಚರಿಕೆ ನೀಡಿದರು.…
