ದಾಸರಗಿಡ್ಡಯ್ಯನಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್ ತಿಪ್ಪೇಸ್ವಾಮಿ ವಯೋ ನಿವೃತ್ತಿ ಬಿಳ್ಕೊಡುಗೆ ಸಮಾರಂಭ
.ದಾಸರಗಿಡ್ಡಯ್ಯನಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್ ತಿಪ್ಪೇಸ್ವಾಮಿ ವಯೋ ನಿವೃತ್ತಿ ಬಿಳ್ಕೊಡುಗೆ ಸಮಾರಂಭದಲ್ಲಿ ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ .ಎಸ್ ಸುರೇಶ್ ಅಭಿಮತ. ನಾಯಕನಹಟ್ಟಿ:: ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ…
