ಚಳ್ಳಕೆರೆ : ತಾಲೂಕಿನ ತಪಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಕಾರ್ತಿಕೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ಜರುಗಿತು.
ಚಳ್ಳಕೆರೆ : ತಾಲೂಕಿನ ತಪಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಕಾರ್ತಿಕೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ಜರುಗಿತು. ಮುಂಜಾನೆ10 ಗಂಟೆಗೆ ಸರಿಯಾಗಿಗ್ರಾಮದ ಯಜಮಾನರು ಭಕ್ತಾದಿಯಿಂದ ರಥೋತ್ಸವಕ್ಕೆ ಬಲಿ ಅನ್ನಹಾಕುವ ಮೂಲಕ ರಥೋತ್ಸವಕ್ಕೆ ಪೂಜೆ ಸಲ್ಲಿಸುತ್ತಾರೆ, ನಂತರ ಗ್ರಾಮದ…
