ಚಳ್ಳಕೆರೆ : ಸುಮಾರು 225.00ಲಕ್ಷ ರೂ.ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ರಸ್ತೆಗಳ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕ…
