ಸಂಗೋಳ್ಳಿ ರಾಯಣ್ಣ ವೃತ್ತಕ್ಕೆ ಬೇಡಿಕೆ : ಯುವಕ ಸಂಘದಿಂದ ನಗರಸಭೆಗೆ ಮನವಿ
ಚಳ್ಳಕೆರೆ : ಚಳ್ಳಕೆರೆ ನಗರದಎಸ್.ಆರ್. ರಸ್ತೆ ಮಾರ್ಗದ ವೆಂಕಟಪ್ಪ ಕಾಂಪ್ಲೆಕ್ಸ್ ಸಮೀಪದ ರಸ್ತೆಗೆ ಸಂಗೊಳ್ಳಿ ರಾಯಣ್ಣ ವೃತ್ತ ಎಂದು ನಾಮಕರಣ ಮಾಡಿ ಆದೇಶಿಸಬೇಕು ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಇಂದು ನಗರಸಭೆಗೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ಇನ್ನೂ ದೇಶದ ಕೀರ್ತಿ…
