ಬಯಲು ಸೀಮೆಯಲ್ಲಿ ತಡ ರಾತ್ರಿಸುರಿದ ಭಾರೀ ಮಳೆಗೆ ರೈತಾಪಿ ವರ್ಗ ಸಂಕಷ್ಟಕ್ಕೆ ಸುಲುಕುವಂತಾಗಿದೆ.
ಚಳ್ಳಕೆರೆ : ಬಯಲು ಸೀಮೆಯಲ್ಲಿ ತಡ ರಾತ್ರಿಸುರಿದ ಭಾರೀ ಮಳೆಗೆ ರೈತಾಪಿ ವರ್ಗ ಸಂಕಷ್ಟಕ್ಕೆ ಸುಲುಕುವಂತಾಗಿದೆ. ಹೌದು ಕಳೆದ ಹಲವು ದಿನಗಳಿಂದ ಮಳೆಯಿಲ್ಲದೆ ರೈತ ಕಂಗಲಾಗಿದ್ದ ಬಿತ್ತಿದ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು ರೈತ ಆತಂಕದಲ್ಲಿ ಕಾಲ ಕಳೆಯುವಂತಾಗಿದ್ದು. ತಡ ರಾತ್ರಿ…
