ವಿವಿಧ ಗ್ರಾಮಗಳಲ್ಲಿ ಶಾಲಾ ಮಕ್ಕಳಿಗೆ ಹಾಗೂ ಗ್ರಾಮದ ಸಾರ್ವಜನಿಕರಿಗೆ ಹುಚ್ಚು ನಾಯಿ ರೋಗದ ಬಗ್ಗೆ ಹಾಗೂ ಇಲಾಖೆಯ ವಿವಿಧ ಚಟುವಟಿಕೆಗಳ ಬಗ್ಗೆ ಮಾಹಿತಿ
ಚಳ್ಳಕೆರೆ : ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೇಬಿಸ್ ಲಸಿಕಾ ಅಭಿಯಾನ ಮತ್ತು ಅರಿವು ಕಾರ್ಯಕ್ರಮವನ್ನು ಚೆನ್ನಮ್ಮನಾಗತಿಹಳ್ಳಿ ,ಹಾಗೂಪುರ್ಲಹಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಿದರು. ಇನ್ನೂ…
