ಮಳೆಗಾಗಿ ಪ್ರಾರ್ಥಿಸಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಗೆ ಪೂಜೆ.
ಮಳೆಗಾಗಿ ಪ್ರಾರ್ಥಿಸಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಗೆ ಪೂಜೆ. ನಾಯಕನಹಟ್ಟಿ::ಸೆ.2. ಕಡೆ ಶ್ರಾವಣ ಸೋಮವಾರದ ಪ್ರಯುಕ್ತ ದೇವಾಲಯದಲ್ಲಿ ಮೆರವಣಿಗೆ. ಸೋಮವಾರ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯ ಹೊರಮಠದಲ್ಲಿ ಮಳೆಗಾಗಿ 108 ಕುಂಭಗಳ ಮೆರವಣಿಗೆ ನಡೆಯಿತು. ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಸೋಮವಾರ…
