10 ಲಕ್ಷದ ಬಸ್ ನಿಲ್ದಾಣಕ್ಕೆ ಚಾಲನೆ ನೀಡಿದ.ಶಾಸಕ ಎನ್ ವೈ ಗೋಪಾಲಕೃಷ್ಣ.
10 ಲಕ್ಷದ ಬಸ್ ನಿಲ್ದಾಣಕ್ಕೆ ಚಾಲನೆ ನೀಡಿದ.ಶಾಸಕ ಎನ್ ವೈ ಗೋಪಾಲಕೃಷ್ಣ. ನಾಯಕನಹಟ್ಟಿ:: ಜುಲೈ 30. ಪ್ರಯಾಣಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನ ನಿರ್ಮಿಸಲಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ. ಮಂಗಳವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಒಳಮಠ…
