ಚಿತ್ರದುರ್ಗ: ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಿ
ಚಿತ್ರದುರ್ಗ: ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಿಚಿತ್ರದುರ್ಗದ ಐತಿಹಾಸಿಕ ಕೋಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಇಸ್ಪೀಟ್, ಗಾಂಜಾ ಸೇರಿದಂತೆ ಅಕ್ರಮ ದಂಧೆಗಳು ಹೆಚ್ಚಾಗುತ್ತಿದ್ದು,ಇದಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಕರುನಾಡವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆನಡೆಸಲಾಯಿತು. ಕೋಟೆಗೆ ರಕ್ಷಣೆ ಇಲ್ಲದಂತಾಗಿದೆ ಎಂದುಆರೋಪಿಸಿದ ಸೇನೆಯು, ಜಿಲ್ಲಾಡಳಿತ ಈ ಬಗ್ಗೆ…
