ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳು ಹೆಚ್ಚಿರುವ ಈ ಕಾಲೇಜ್ ಕ್ಲಸ್ಟರ್ ವಿಶ್ವ ವಿದ್ಯಾಲಯಕ್ಕೆ ಪ್ರಯತ್ನ ಮಾಡಲಾಗುವುದು : ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ :ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ.ಪ್ರಥಮ ದರ್ಜೆ ಕಾಲೇಜು ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಐ.ಕ್ಯೂ.ಎ.ಸಿ. ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಯುತ್ ರೆಡ್ ಕ್ರಾಸ್ ರೋವರ್ಸ್ ಘಟಕಗಳ ಸಮಾರೋಪ ಸಮಾರಂಭದ ಕಾರ್ಯಕ್ರಮ ಸಾವಿರಾರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಕಾಲೇಜು ಸಭಾಂಗಣದಲ್ಲಿ…
