ಚಳ್ಳಕೆರೆ ಶಾಖೆಯ ಇಂಡೆಲ್ ಮನಿ ಕಂಪನಿಗೆ 2023-24ನೇ ಸಾಲಿನ ರಾಜ್ಯಪ್ರಶಸ್ತಿಗೆ ಭಾಜನ.
ಚಳ್ಳಕೆರೆ ಶಾಖೆಯ ಇಂಡೆಲ್ ಮನಿ ಕಂಪನಿಗೆ 2023-24ನೇ ಸಾಲಿನ ರಾಜ್ಯಪ್ರಶಸ್ತಿಗೆ ಭಾಜನ. ಚಳ್ಳಕೆರೆ-05 ನಗರದ ಇಂಡೆಲ್‌ಮನಿ ಶಾಖೆ 2023-24ನೇ ಸಾಲಿನ ವಾರ್ಷಿಕ ಹಣಕಾಸು ವ್ಯವಹಾರಿ ರಾಜ್ಯ ಪ್ರಶಸ್ತಿಯನ್ನು ಲಭಿಸಿದೆ ಎಂದು ಹಿರಿಯ ವಲಯ ವ್ಯವಸ್ಥಾಪಕ ಎಂ.ಶೇಖರ್ ತಿಳಿಸಿದರು.ಅವರು ನಗರದ ಇಂಡೆಲ್ ಮನಿ…
