ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯತಿ ಮಾಡಲು ಪಣತೊಟ್ಟ ಗೌರಸಮುದ್ರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಈಡೀ ಗ್ರಾಮದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಾದರಿಯಾಗಿದ್ದಾರೆ.
ಚಳ್ಳಕೆರೆ ನ್ಯೂಸ್ : ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯತಿ ಮಾಡಲು ಪಣತೊಟ್ಟ ಗೌರಸಮುದ್ರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಈಡೀ ಗ್ರಾಮದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಹೌದು ಈಡೀ ತಾಲೂಕಿನಲ್ಲಿ ಇತಿಹಾಸ ಪ್ರಸಿದ್ಧ ದೇವಾಲಯ ಹೊಂದಿರುವ ಶ್ರೀ ಗೌರಸಮುದ್ರ…
