ವಿದ್ಯರ‍್ಥಿಗಳು ಪದವಿ ಹಂತದಲ್ಲಿ ಉತ್ತಮ ಕೌಶಲ್ಯಗಳನ್ನು ತರಬೇತಿಯ ಮೂಲಕ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತಾಗಲಿ: ಪ್ರಾಂಶುಪಾಲ ಬಿಎಸ್ ಮಂಜುನಾಥ್ .
ಚಳ್ಳಕೆರೆ: ಅಂತಿಮ ರ‍್ಷದ ಪದವಿ ವಿದ್ಯರ‍್ಥಿಗಳು ಪದವಿ ಹಂತದಲ್ಲಿಯೇ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಂಡು ಉದ್ಯೋಗ ಪಡೆಯುವಂತಾಗಲಿ ಎಂಬ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಡಿಜಿಟಲ್ ಕೌಶಲ್ಯ ರ‍್ನಾಟಕದ ಸಹಯೋಗದೊಂದಿಗೆ ಕಾಲೇಜಿನ ವಿದ್ಯರ‍್ಥಿಗಳಿಗೆ ಕಲಿಕೆಯ ಜೊತೆ ಕೌಶಲ್ಯ ಎಂಬ ಕರ‍್ಯಕ್ರಮವನ್ನು ರ‍್ಕಾರದ…
