ಮೈಲನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮರು ಚುನಾವಣೆಯಲ್ಲಿ ಮೈಲನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಗನ್ನಾಥ್ ಆಯ್ಕೆ.
ಚಳ್ಳಕೆರೆ ನ್ಯೂಸ್: ಚಳ್ಳಕೆರೆ ತಾಲ್ಲೂಕಿನ ಮೈಲನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮರು ಚುನಾವಣೆಯಲ್ಲಿ ಮೈಲನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಗನ್ನಾಥ್ ಚುನಾವಣೆಯಲ್ಲಿ ಆಯ್ಕೆಯಾದರು. ಈ ಹಿಂದೆ ಅಧಿಕಾರದಲ್ಲಿ ಇದ್ದಅಧ್ಯಕ್ಷ ರಾಜಿನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಮರು ಚುನಾವಣೆ ನಡೆಯಿತು.…
