ಶ್ರೀರಾಮಕೃಷ್ಣ- ಶಾರದಾಮಾತೆಯವರ ಋಷಿಸದೃಶ ದಾಂಪತ್ಯ ಜೀವನ ಆಧುನಿಕ ಜನರಿಗೆ ಆದರ್ಶವಾಗಲಿ”-
“ಶ್ರೀರಾಮಕೃಷ್ಣ- ಶಾರದಾಮಾತೆಯವರ ಋಷಿಸದೃಶ ದಾಂಪತ್ಯ ಜೀವನ ಆಧುನಿಕ ಜನರಿಗೆ ಆದರ್ಶವಾಗಲಿ”- ಯತೀಶ್ ಎಂ ಸಿದ್ದಾಪುರ ಅಭಿಪ್ರಾಯ. ಹಿರಿಯೂರು:- ಶ್ರೀರಾಮಕೃಷ್ಣ- ಶಾರದಾಮಾತೆಯವರು ನಡೆಸಿದ ಪವಿತ್ರ-ಋಷಿಸದೃಶ ದಾಂಪತ್ಯ ಜೀವನ ಆಧುನಿಕ ಜನರಿಗೆ ಆದರ್ಶವಾಗಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸದ್ಭಕ್ತರು ಮತ್ತು ಸಮಾಜ ಸೇವಕರಾದ ಯತೀಶ್…
