ಚಳ್ಳಕೆರೆನ್ಯೂಸ್ : ನಾಳೆ ರಾಜ್ಯಾದ್ಯಂತ 10 ನೇ ತರಗತಿ ಫಲಿತಾಂಶ ಪ್ರಕಟ : ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ
ಚಳ್ಳಕೆರೆ ನ್ಯೂಸ್ : ರಾಜ್ಯಾದ್ಯಂತ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದಅಭ್ಯರ್ಥಿಗಳು ಕೆಎಸ್‌ಇಎಬಿ 10 ನೇ ತರಗತಿ ಫಲಿತಾಂಶಗಳನ್ನುಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ ಸೈಟ್ karresults.nic.inನಲ್ಲಿ ಫಲಿತಾಂಶ ನೋಡಬಹುದು. ಕರ್ನಾಟಕ ಶಾಲಾ ಪರೀಕ್ಷೆಗಳುಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ SSLCಫಲಿತಾಂಶವನ್ನು…
